Versions
KNV ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
ERVKN ಆತನು ತನ್ನ ಕಟ್ಟಳೆಗಳನ್ನು ಮೋಶೆಗೆ ಉಪದೇಶಿಸಿದನು; ತನ್ನ ಮಹತ್ಕಾರ್ಯಗಳನ್ನು ಇಸ್ರೇಲರಿಗೆ ತೋರಿಸಿದನು.
IRVKN ಆತನು ಮೋಶೆಗೆ ತನ್ನ ಮಾರ್ಗವನ್ನೂ,
ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.