Bible Versions
Bible Books

Psalms 104:15 (LITV) Literal Translation of the Holy Bible

Versions

KNV   ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
ERVKN   ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.
IRVKN   ಹೃದಯಾನಂದಕರವಾದ ದ್ರಾಕ್ಷಾರಸವನ್ನು,
ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು,
ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us