Versions
KNV ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
ERVKN ಲೆಬನೋನಿನ ದೇವದಾರು ವೃಕ್ಷಗಳು ಯೆಹೋವನವೇ, ಅವುಗಳನ್ನು ನೆಟ್ಟಾತನು ಯೆಹೋವನೇ. ಆತನೇ ಅವುಗಳಿಗೆ ಬೇಕಾದ ನೀರನ್ನು ಒದಗಿಸುವನು.
IRVKN ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ
ಬೇಕಾದಷ್ಟು ಜಲವಿರುತ್ತದೆ.