Bible Versions
Bible Books

Psalms 104:3 (LITV) Literal Translation of the Holy Bible

Versions

KNV   ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
ERVKN   ನಿನ್ನ ಮನೆಯನ್ನು ಅವುಗಳ ಮೇಲೆ ಕಟ್ಟಿರುವೆ. ದಟ್ಟವಾದ ಮೋಡಗಳನ್ನು ರಥಗಳನ್ನಾಗಿ ಮಾಡಿಕೊಂಡು ಗಾಳಿಯ ರೆಕ್ಕೆಗಳ ಮೇಲೆ ಆಕಾಶದಲ್ಲಿ ಸಂಚರಿಸುವೆ.
IRVKN   ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು;
ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ;
ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us