Versions
KNV ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
ERVKN ಶತ್ರುಗಳು ನನ್ನ ಮೇಲೆ ಆಕ್ರಮಣಮಾಡಿ ಸಂಪೂರ್ಣವಾಗಿ ನಾಶಮಾಡಲಿದ್ದರು. ಆದರೆ ಯೆಹೋವನು ನನಗೆ ಸಹಾಯ ಮಾಡಿದನು.
IRVKN ವೈರಿಯೇ, ನನ್ನನ್ನು ಬೀಳುವಂತೆ ಮಾಡಿದಿ;
ಆದರೆ ಯೆಹೋವನು ನನಗೆ ಸಹಾಯ ಮಾಡಿದನು.