Versions
KNV ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
ERVKN ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ. ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.
IRVKN ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ;
ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.