Bible Versions
Bible Books

Psalms 126:4 (LITV) Literal Translation of the Holy Bible

Versions

KNV   ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
ERVKN   ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
IRVKN   ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,
ಅಥವಾ ನಮ್ಮನ್ನು ಪುನಃಸ್ಥಾಪಿಸು ಅಥವಾ ಅಭಿವೃದ್ಧಿಪಡಿಸು. ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us