Versions
KNV ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ERVKN ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.
IRVKN ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು,
ಆತನ ಪ್ರೀತಿಯು ಶಾಶ್ವತವಾದದ್ದು.