Versions
KNV ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ.
ERVKN ಜೆರುಸಲೇಮೇ, ನಿನ್ನನ್ನು ನಾನೆಂದಾದರೂ ಮರೆಯುವುದಾದರೆ, ನಾನು ಮತ್ತೆಂದಿಗೂ ಹಾಡನ್ನು ಬಾರಿಸದಂತಾಗಲಿ.
IRVKN ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ
* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ. ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.