Versions
KNV ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
ERVKN ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.
IRVKN ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,
ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.