Versions
KNV ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ERVKN ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.
IRVKN ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ,
ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.