Versions
KNV ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
ERVKN ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.
IRVKN ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ,
ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.