Bible Versions
Bible Books

Psalms 147:8 (LITV) Literal Translation of the Holy Bible

Versions

KNV   ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ERVKN   ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.
IRVKN   ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ,
ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ,
ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us