Bible Versions
Bible Books

Psalms 16:4 (LITV) Literal Translation of the Holy Bible

Versions

KNV   ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
ERVKN   ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
IRVKN   ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.
ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;
ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us