Versions
KNV ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ERVKN ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.
IRVKN ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;
ನನ್ನ ಮನವು ಉಲ್ಲಾಸಗೊಳ್ಳುತ್ತದೆ;
ನನ್ನ ಶರೀರವೂ ಸುರಕ್ಷಿತವಾಗಿರುವುದು.