Bible Versions
Bible Books

Psalms 23:5 (LITV) Literal Translation of the Holy Bible

Versions

KNV   ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ERVKN   ವೈರಿಗಳ ಎದುರಿನಲ್ಲಿ ನೀನು ನನಗೆ ಜೌತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.
IRVKN   ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;
* ಲೂಕ 7:46. ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us