Versions
KNV ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ERVKN ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.
IRVKN ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ,
ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.