Versions
KNV ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು.
ERVKN ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
IRVKN ನಾನು ಯೆಹೋವನ ಸನ್ನಿಧಿಯಲ್ಲಿ * ಅಥವಾ ಹುಡುಕಿದೆನು. ಬೇಡಿಕೊಳ್ಳಲು,
ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.