Versions
KNV ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
ERVKN ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.
IRVKN ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ;
ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.