Versions
KNV ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
ERVKN ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
IRVKN ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,
ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು;
“ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.