Bible Versions
Bible Books

Psalms 35:9 (LITV) Literal Translation of the Holy Bible

Versions

KNV   ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
ERVKN   ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು.
IRVKN   ಆಗ ನನ್ನ ಮನಸ್ಸಿಗೆ ಯೆಹೋವನ ದೆಸೆಯಿಂದ ಹರ್ಷವುಂಟಾಗುವುದು;
ಆತನಿಂದಾದ ರಕ್ಷಣೆಯ ನಿಮಿತ್ತ ಆನಂದಪಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us