Versions
KNV ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.
ERVKN ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.
IRVKN ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ;
ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.