Bible Versions
Bible Books

Psalms 36:9 (LITV) Literal Translation of the Holy Bible

Versions

KNV   ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
ERVKN   ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.
IRVKN   ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ;
ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us