Versions
KNV ಕರ್ತನು ಯಥಾರ್ಥರ ದಿನಗಳನ್ನು ಅರಿತಿದ್ದಾನೆ; ಅವರ ಬಾಧ್ಯತೆಯು ಯುಗಯುಗಕ್ಕೂ ಇರುವದು.
ERVKN ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು.
IRVKN ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ;
ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.