Versions
KNV ದುಷ್ಟನು ಸಾಲಮಾಡಿ ತಿರಿಗಿ ಸಲ್ಲಿಸುವದಿಲ್ಲ; ನೀತಿವಂತನು ದಯಾಳುವಾಗಿ ಕೊಡುತ್ತಾನೆ.
ERVKN ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೊ ಬೇರೆಯವರಿಗೆ ಉದಾರವಾಗಿ ಕೊಡುವನು.
IRVKN ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;
ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.