Versions
KNV ಒಳ್ಳೇ ಮನುಷ್ಯನ ಹೆಜ್ಜೆಗಳು ಕರ್ತನಿಂದ ದೃಢ ವಾಗುತ್ತವೆ; ಆತನು ಅವನ ಮಾರ್ಗದಲ್ಲಿ ಸಂತೋಷ ಪಡುತ್ತಾನೆ.
ERVKN ಯೆಹೋವನು ನೀತಿವಂತನನ್ನು ತನ್ನ ಮಾರ್ಗದಲ್ಲಿ ನಡೆಸುವನು ಮತ್ತು ಅವನನ್ನು ಮೆಚ್ಚಿಕೊಳ್ಳುವನು.
IRVKN ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ,
ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.