Versions
KNV ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ERVKN ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿ ಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.
IRVKN ಒಳ್ಳೇ ನಡತೆಯುಳ್ಳವನನ್ನು ನೋಡು,
ಯಥಾರ್ಥನನ್ನು ಲಕ್ಷಿಸು;
ಶಾಂತನಿಗೆ ಸಂತಾನವೃದ್ಧಿ ಆಗುವುದು.