Versions
KNV ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
ERVKN ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.
IRVKN ನಾನು ಒಳ್ಳೆಯದನ್ನು ಅನುಸರಿಸುವುದರಿಂದ,
ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.