Versions
KNV ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.
ERVKN ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.
IRVKN ಯೆಹೋವನೇ, ನನ್ನ ದೇವರೇ,
ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ,
ಎದ್ದು ಬಂದು ನನ್ನನ್ನು ರಕ್ಷಿಸು.