Bible Versions
Bible Books

Psalms 40:16 (LITV) Literal Translation of the Holy Bible

Versions

KNV   ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
ERVKN   ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ.
IRVKN   ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us