Bible Versions
Bible Books

Psalms 40:2 (LITV) Literal Translation of the Holy Bible

Versions

KNV   ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
ERVKN   ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
IRVKN   ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು;
ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ,
ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us