Bible Versions
Bible Books

Psalms 55:21 (LITV) Literal Translation of the Holy Bible

Versions

KNV   ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ERVKN   ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.
IRVKN   ಅವನ ಮಾತು ಬೆಣ್ಣೆಯಂತೆ ನುಣುಪು;
ಹೃದಯವೋ ಕಲಹಮಯ.
ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us