Bible Versions
Bible Books

Psalms 70:2 (LITV) Literal Translation of the Holy Bible

Versions

KNV   ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
ERVKN   ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿ ಹೋಗಲಿ.
IRVKN   ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us