Bible Versions
Bible Books

Psalms 71:6 (LITV) Literal Translation of the Holy Bible

Versions

KNV   ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
ERVKN   ನಾನು ಹುಟ್ಟಿದಂದಿನಿಂದಲೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನಾನು ಜನಿಸಿದಂದಿನಿಂದಲೂ ನೀನೇ ನನಗೆ ಆಧಾರವಾಗಿರುವೆ. ನಾನು ನಿನ್ನನ್ನು ಕೊಂಡಾಡುತ್ತಲೇ ಇರುವೆನು.
IRVKN   ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ.
ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ.
ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us