Versions
KNV ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.
ERVKN ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.
IRVKN ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ;
ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.