Bible Versions
Bible Books

Psalms 75:7 (LITV) Literal Translation of the Holy Bible

Versions

KNV   ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
ERVKN   ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.
IRVKN   ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು,
ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us