Versions
KNV ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ERVKN ದೇವರೇ, ನೀನು ದುಷ್ಟರನ್ನು ದಂಡಿಸುವಾಗ ಜನರು ನಿನ್ನನ್ನು ಕೊಂಡಾಡುವರು; ನಿನ್ನ ಕೋಪವನ್ನು ತೋರಿಸುವಾಗ ಅಳಿದುಳಿದವರು ಬಲಿಷ್ಠರಾಗುವರು.
IRVKN ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು;
ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ † ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. .