Versions
KNV ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
ERVKN ದೇವರು ಕರುಣೆಯನ್ನು ಮರೆತುಬಿಟ್ಟಿರುವನೇ? ಆತನ ಕನಿಕರವು ಬದಲಾವಣೆ ಹೊಂದಿ ಕೋಪವಾಗಿರುವುದೇ?”
IRVKN ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?
ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು ಸೆಲಾ