Bible Versions
Bible Books

Psalms 78:38 (LITV) Literal Translation of the Holy Bible

Versions

KNV   ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ERVKN   ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.
IRVKN   ಆದರೂ ಆತನು ಕರುಣಾಳುವೂ,
ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ,
ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us