Bible Versions
Bible Books

Psalms 78:40 (LITV) Literal Translation of the Holy Bible

Versions

KNV   ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ERVKN   ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.
IRVKN   ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ,
ಅಲ್ಲಿ ಆತನನ್ನು ನೋಯಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us