Bible Versions
Bible Books

Psalms 78:9 (LITV) Literal Translation of the Holy Bible

Versions

KNV   ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
ERVKN   ಎಫ್ರಾಯಿಮ್ ಕುಲದವರು ಬಿಲ್ಲುಗಳಿಂದ ಸುಸಜ್ಜಿತರಾಗಿದ್ದರು. ಆದರೆ ಅವರು ಯುದ್ಧದಿಂದ ಓಡಿಹೋದರು.
IRVKN   ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ,
ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us