Bible Versions
Bible Books

Psalms 79:1 (LITV) Literal Translation of the Holy Bible

Versions

KNV   ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
ERVKN   ರಚನೆಗಾರ : ಆಸಾಫ. ದೇವರೇ, ಅನ್ಯಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲೆ ಮಾಡಿದರು; ಜೆರುಸಲೇಮನ್ನು ನಾಶಮಾಡಿದರು.
IRVKN   ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು,
ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು;
ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us