Bible Versions
Bible Books

Psalms 79:2 (LITV) Literal Translation of the Holy Bible

Versions

KNV   ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
ERVKN   ಅವರು ನಿನ್ನ ಸೇವಕರ ಸತ್ತದೇಹಗಳನ್ನು ಕ್ರೂರಪಕ್ಷಿಗಳಿಗೆ ಆಹಾರ ಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು.
IRVKN   ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು;
ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us