Bible Versions
Bible Books

Psalms 79:5 (LITV) Literal Translation of the Holy Bible

Versions

KNV   ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ERVKN   ದೇವರೇ, ಇನ್ನೆಷ್ಟರವರೆಗೆ ನೀನು ನಮ್ಮ ಮೇಲೆ ಕೋಪದಿಂದಿರುವೆ? ನಿನ್ನ ಕೋಪಾಗ್ನಿಯು ಉರಿಯುತ್ತಲೇ ಇರಬೇಕೇ?
IRVKN   ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ?
ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us