Bible Versions
Bible Books

Psalms 89:12 (LITV) Literal Translation of the Holy Bible

Versions

KNV   ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
ERVKN   ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
IRVKN   ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು.
ತಾಬೋರ್ ತಾಬೋರ್ ತಾಬೋರ್ ಗಲಿಲಾಯ ಸರೋವರದ ದಕ್ಷಿಣದ ತುದಿಯಲ್ಲಿರುವ ಪರ್ವತವಾಗಿದೆ, 555 ಮೀಟರ್ ಎತ್ತರವಿದೆ. , ಹೆರ್ಮೋನ್ ಹೆರ್ಮೋನ್ ಹೆರ್ಮೋನ್ ಪರ್ವತವು ಗಲಿಲಾಯ ಸರೋವರದಿಂದ 75 ಕಿಲೋಮೀಟರ್ (45 ಮೈಲುಗಳು) ಈಶಾನ್ಯ ಭಾಗದಲ್ಲಿದೆ, ಸುಮಾರು 2,750 ಮೀಟರ್ (8,940 ಅಡಿ) ಎತ್ತರವಿದೆ. ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us