Bible Versions
Bible Books

Psalms 91 (LITV) Literal Translation of the Holy Bible

Versions

KNV   ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ERVKN   ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
IRVKN   ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us