Bible Versions
Bible Books

Psalms 92:15 (LITV) Literal Translation of the Holy Bible

Versions

KNV   ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ERVKN   ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.
IRVKN   ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.
ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us