Versions
KNV ಆದರೆ ಕರ್ತನು ನನಗೆ ದುರ್ಗವೂ ನನ್ನ ದೇವರು ನನ್ನ ಆಶ್ರಯದ ಬಂಡೆಯೂ ಆಗಿದ್ದಾನೆ.
ERVKN ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!
IRVKN ಆದರೆ ಯೆಹೋವನು ನನ್ನ ದುರ್ಗವೂ,
ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.