Bible Versions
Bible Books

Psalms 95:7 (LITV) Literal Translation of the Holy Bible

Versions

KNV   ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಹೊತ್ತು ಆತನ ಸ್ವರವನ್ನು ಕೇಳಿದರೆ
ERVKN   ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
IRVKN   ಆತನು ನಮ್ಮ ದೇವರು;
ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us