Versions
KNV ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ERVKN ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು.”
IRVKN ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ‡ ಪ್ರಕ 16:17; 19:1: ಮಹಾಶಬ್ದಗಳುಂಟಾಗಿ, § ಪ್ರಕ 12:10: “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ * ಕೀರ್ತ 2:2; ಲೂಕ 9:20; ಅ. ಕೃ. 4:26: ಆತನ ಕ್ರಿಸ್ತನಿಗೂ ಬಂದಿದೆ, † ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34: ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. PEPS